Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಟ್ಟರೆ ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು ಎಚ್ಚರ.!

09/06/2025 8:50 AM

ಇಂದೋರ್ ದಂಪತಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಪತಿಯನ್ನೇ ಕೊಲೆಗೈದ ಪತ್ನಿ ಅರೆಸ್ಟ್ !

09/06/2025 8:47 AM

SHOCKING : ಚಿಕ್ಕಬಳ್ಳಾಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಮರ್ಮಾಂಗಕ್ಕೆ ಒದ್ದು ಸ್ನೇಹಿತನ ಕೊಲೆ.!

09/06/2025 8:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » JOB ALERT: ನ್ಯೂ ಇಂಡಿಯ ಅಶುರನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ 500 ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
KARNATAKA

JOB ALERT: ನ್ಯೂ ಇಂಡಿಯ ಅಶುರನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ 500 ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

By kannadanewsnow0917/12/2024 5:39 PM

ಬೆಂಗಳೂರು: 500 ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ನ್ಯೂ ಇಂಡಿಯ ಅಶುರನ್ಸ್ ಕಂಪನಿ ಲಿಮಿಟೆಡ್ ತಿಳಿಸಿದೆ. 21 ರಿಂದ 30 ವರ್ಷದೊಳಗಿನ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು 2025 ರ ಜನವರಿ, 01 ರೊಳಗೆ ವೆಬ್‍ಸೈಟ್ ವಿಳಾಸ https://www.newindia.co.in/ ಕ್ಕೆ ಭೇಟಿ ನೀಡಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಡಿಸೆಂಬರ್, 27 ರಂದು ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫೌಂಡೇಶನ್‍ನಲ್ಲಿ ಈ ನೇಮಕಾತಿ ಪರೀಕ್ಷೆ ಹಾಗೂ ವಿವಿಧ ಬ್ಯಾಂಕ್ ಮತ್ತು ಇನ್ಶುರೆನ್ಸ್ ಕಂಪನಿಗಳ ನೇಮಕಾತಿ ಪರೀಕ್ಷೆಗಳ ಬಗ್ಗೆ ಉಚಿತ ಜಾಗೃತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ.

ಹೆಚ್ಚಿನ ಮಾಹಿತಿಗೆ 8660217739 ಸಂಖ್ಯೆಗೆ ಕರೆ ಅಥವಾ ವಾಟ್ಸಾಪ್ ಮಾಡಬಹುದಾಗಿದೆ ಎಂದು ಕೃಷಿಕ್ ಸರ್ವೋದಯ ಫೌಂಡೇಶನ್ ಗೌರವ ಕಾರ್ಯದರ್ಶಿ ಎಚ್.ಪಿ.ಮೋಹನ್ ಅವರು ತಿಳಿದ್ದಾರೆ.

ವೃದ್ಧ ದಂಪತಿಯನ್ನು ಕಾಯುವಂತೆ ಮಾಡಿದ ಅಧಿಕಾರಿಗಳಿಗೆ 30 ನಿಮಿಷಗಳ ಕಾಲ ನಿಂತೇ ಕೆಲಸ ಮಾಡುವ ಶಿಕ್ಷೆ

ಇನ್ಮುಂದೆ ಆನ್‌ಲೈನ್‌ ಮೂಲಕ NEET ಪರೀಕ್ಷೆ.?: ಶೀಘ್ರ ನಿರ್ಧಾರವೆಂದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ | NEET exam

Share. Facebook Twitter LinkedIn WhatsApp Email

Related Posts

ALERT : `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಟ್ಟರೆ ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು ಎಚ್ಚರ.!

09/06/2025 8:50 AM2 Mins Read

SHOCKING : ಚಿಕ್ಕಬಳ್ಳಾಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಮರ್ಮಾಂಗಕ್ಕೆ ಒದ್ದು ಸ್ನೇಹಿತನ ಕೊಲೆ.!

09/06/2025 8:44 AM1 Min Read

BIG NEWS : ರಾಜ್ಯದ `LKG’ ಮಕ್ಕಳಿಗೂ ಮೊಟ್ಟೆ, ಬಾಳೆಹಣ್ಣು ವಿತರಣೆ : ಸರ್ಕಾರ ಮಹತ್ವದ ಆದೇಶ.!

09/06/2025 8:39 AM2 Mins Read
Recent News

ALERT : `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಟ್ಟರೆ ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು ಎಚ್ಚರ.!

09/06/2025 8:50 AM

ಇಂದೋರ್ ದಂಪತಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಪತಿಯನ್ನೇ ಕೊಲೆಗೈದ ಪತ್ನಿ ಅರೆಸ್ಟ್ !

09/06/2025 8:47 AM

SHOCKING : ಚಿಕ್ಕಬಳ್ಳಾಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಮರ್ಮಾಂಗಕ್ಕೆ ಒದ್ದು ಸ್ನೇಹಿತನ ಕೊಲೆ.!

09/06/2025 8:44 AM

SHOCKING : ಪೋಷಕರೇ ಎಚ್ಚರ : ಜ್ವರದ ಸಿರಪ್ ಕುಡಿದ 5 ವರ್ಷದ ಮಗು ಸಾವು.!

09/06/2025 8:42 AM
State News
KARNATAKA

ALERT : `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಟ್ಟರೆ ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು ಎಚ್ಚರ.!

By kannadanewsnow5709/06/2025 8:50 AM KARNATAKA 2 Mins Read

ಈ ಆಧುನಿಕ ಯುಗದಲ್ಲಿ, ಪ್ರತಿ ಮನೆಯಲ್ಲೂ ಫ್ರಿಡ್ಜ್ ಅತ್ಯಗತ್ಯ. ಇದು ನಮ್ಮ ಆಹಾರವನ್ನು ತಂಪಾಗಿ ಇಡುತ್ತದೆ ಮತ್ತು ಹೆಚ್ಚು ಕಾಲ…

SHOCKING : ಚಿಕ್ಕಬಳ್ಳಾಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಮರ್ಮಾಂಗಕ್ಕೆ ಒದ್ದು ಸ್ನೇಹಿತನ ಕೊಲೆ.!

09/06/2025 8:44 AM

BIG NEWS : ರಾಜ್ಯದ `LKG’ ಮಕ್ಕಳಿಗೂ ಮೊಟ್ಟೆ, ಬಾಳೆಹಣ್ಣು ವಿತರಣೆ : ಸರ್ಕಾರ ಮಹತ್ವದ ಆದೇಶ.!

09/06/2025 8:39 AM

ALERT : ಮೊಬೈಲ್ ಬಳಕೆದಾರರೇ ಎಚ್ಚರ : ನಿಮ್ಮ ಫೋನ್ ನಲ್ಲಿರುವ 9 ಅಪ್ಲಿಕೇಶನ್‌ ತಕ್ಷಣವೇ ಡಿಲೀಟ್ ಮಾಡಿ.!

09/06/2025 8:21 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.