ಬೆಂಗಳೂರು : ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯಲ್ಲಿರುವ ದೇವರಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನವಾಗಿ ನಿರ್ಮಾಣಗೊಂಡ ಇಂದಿರಾ ಕ್ಯಾಂಟೀನನ್ನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉದ್ಘಾಟಿಸಲಿದ್ದಾರೆ.
WATCH VIEDO: ಪ್ರಭಾಸ್-ಅಲ್ಲು ಫ್ಯಾನ್ಸ್ ಮಧ್ಯೆ ಹೊಡೆದಾಟ: ವಿಡಿಯೋ ವೈರಲ್
ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್ಗು ಕೂಡ ಇದೀಗ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ. ಇಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಇಂದಿರಾ ಕ್ಯಾಂಟೀನ್ ಅನ್ನು ಉದ್ಘಾಟನೆ ಮಾಡಲಿದ್ದಾರೆ.
ಧನ ಸಂಪತ್ತು ನಿಮ್ಮನ್ನು ಹುಡುಕಿಕೊಂಡು ಬರಬೇಕೆಂದರೆ 5 ನಿಮಿಷಗಳ ಕಾಲ ನಿಮ್ಮ ಬೆರಳುಗಳನ್ನು ಹೀಗೆ ಇಟ್ಟುಕೊಳ್ಳಿ
ಅಲ್ಲದೆ ಇದರ ಜೊತೆಗೆ ವಿವಿಧ ರೀತಿಯ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗುತ್ತಿದೆ. ಏರ್ಪೋರ್ಟ್ ನ P7 ಪಾರ್ಕಿಂಗ್ ಪ್ರದೇಶದಲ್ಲಿ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ. ವಿಮಾನ ನಿಲ್ದಾಣಕ್ಕೆ ಬರುವ ಕ್ಯಾಬ್ ಚಾಲಕರ ಒಂದು ಬೇಡಿಕೆಯ ಮೇರೆಗೆ ಅವರಿಗೆ ಅನುಕೂಲವಾಗಲೆಂದು ಇದೀಗ ಅಲ್ಲಿ ಇದ್ರ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ ಎಂದು ತಿಳಿದುಬಂದಿದೆ.