ಹೊಸ ಕೈಗಾರಿಕಾ ನೀತಿಯಿಂದ ಮುಂದಿನ 5 ವರ್ಷಗಳಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಕರ್ನಾಟಕ ಸರ್ಕಾರ ಘೋಷಿಸಿರುವ ಹೊಸ ಕೈಗಾರಿಕಾ ನೀತಿಯಿಂದಾಗಿ ಮುಂದಿನ ಐದು ವರ್ಷಗಳಲ್ಲಿ  20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಲಾಗಿದ್ದು, 7.5 ಲಕ್ಷ ಕೋಟಿ ರೂ. ಹೂಡಿಕೆಗಳನ್ನು ಆಕರ್ಷಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನ್ಲಿ ಕಳೆದ ಮೂರು ದಿನಗಳಿಂದ ನಡೆದ ಜಾಗತಿಕ ಹೂಡಿಕೆದಾರರ ಶೃಂಗಸಭೆಯ ಮುಕ್ತಾಯ ಸಮಾರಂಭದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದ ಅವರು, ರಾಜ್ಯ ಸರ್ಕಾರದ 30ಕ್ಕೂ ಮಿಗಿಲು ಇಲಾಖೆಗಳ ಮೂಲಕ 150ಕ್ಕೂ ಹೆಚ್ಚಿನ ವ್ಯಾಪಾರ … Continue reading ಹೊಸ ಕೈಗಾರಿಕಾ ನೀತಿಯಿಂದ ಮುಂದಿನ 5 ವರ್ಷಗಳಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿ: ಸಚಿವ ಪ್ರಿಯಾಂಕ್‌ ಖರ್ಗೆ