Big news:‌ ಇನ್ನು 7 ದಿನಗಳಲ್ಲಿ ʻಶ್ರೀಲಂಕಾʼಗೆ ಹೊಸ ಅಧ್ಯಕ್ಷರ ನೇಮಕ: ಸ್ಪೀಕರ್ ಮಹಿಂದ ಯಾಪಾ ಅಬೇವರ್ದನಾ ಸ್ಪಷ್ಟನೆ

ಕೊಲಂಬೊ: ಶ್ರೀಲಂಕಾಕ್ಕೆ ಇನ್ನು ಏಳು ದಿನಗಳಲ್ಲಿ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದು ಸಂಸದೀಯ ಸ್ಪೀಕರ್ ಶುಕ್ರವಾರ ಹೇಳಿದ್ದಾರೆ. ಗೋಟಬಯ ರಾಜಪಕ್ಸ ಅಧ್ಯಕ್ಷ ಸ್ಥಾನಕ್ಕೆ ನಿನ್ನೆ ರಾಜೀನಾಮೆ ನೀಡಿದ ಬೆನ್ನಲ್ಲೇ ಈ ಹೇಳಿಕೆ ಬಂದಿದೆ. “ಗುರುವಾರ ಗೋಟಬಯ ರಾಜಪಕ್ಸ ಅವರು ಕಾನೂನುಬದ್ಧವಾಗಿ ರಾಜೀನಾಮೆ ನೀಡಿದ್ದಾರೆ” ಎಂದು ಸ್ಪೀಕರ್ ಮಹಿಂದ ಯಾಪಾ ಅಬೇವರ್ದನಾ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ರಾಜಪಕ್ಸ ಅವರು ರಾಜೀನಾಮೆ ನೀಡುವುದಾಗಿ ಸಿಂಗಾಪುರದಿಂದ ಸ್ಪೀಕರ್‌ಗೆ ಸೂಚನೆ ನೀಡಿದರು ಎನ್ನಲಾಗಿದೆ. ಹೊಸ ನಾಯಕನನ್ನು ಆಯ್ಕೆ ಮಾಡುವವರೆಗೆ ಪ್ರಧಾನಿ ರನಿಲ್ … Continue reading Big news:‌ ಇನ್ನು 7 ದಿನಗಳಲ್ಲಿ ʻಶ್ರೀಲಂಕಾʼಗೆ ಹೊಸ ಅಧ್ಯಕ್ಷರ ನೇಮಕ: ಸ್ಪೀಕರ್ ಮಹಿಂದ ಯಾಪಾ ಅಬೇವರ್ದನಾ ಸ್ಪಷ್ಟನೆ