ಬೆಂಗಳೂರು: ರಾಜ್ಯ ಸರ್ಕಾರವು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ನಡೆದಿದ್ದಂತ ಕಾಲ್ತುಳಿತ ದುರಂತದ ನಂತ್ರ ಎಚ್ಚೆತ್ತುಕೊಂಡಿದೆ. ಇಂತಹ ದುರಂತಗಳು ನಡೆಯದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಹೊಸ ಕಾನೂನು ಜಾರಿಗೆ ತರಲು ಸಿದ್ಧವಾಗಿದೆ. ಈ ಕಾನೂನಿನ ಅನುಸಾರ ಕಾಲ್ತುಳಿತ ದುರಂತ ಸಂಭವಿದರೇ ಇನ್ಮುಂದೆ ಆಯೋಜಕರಿಗೆ 3 ವರ್ಷ ಜೈಲು, ಐದು ಲಕ್ಷದವರೆಗೆ ದಂಡ ವಿದಿಸುವಂತ ನಿಮಯವನ್ನು ಜಾರಿಗೆ ತರುತ್ತಿದೆ. ಜೂನ್ 4 ರಂದು ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದ ನಂತರ ಕರ್ನಾಟಕ ಸರ್ಕಾರವು ಕರ್ನಾಟಕ ಜನಸಂದಣಿ ನಿಯಂತ್ರಣ ಮಸೂದೆ, 2025 ಎಂಬ ಹೊಸ … Continue reading BIG NEWS: ಕರ್ನಾಟಕದಲ್ಲಿ ಕಾಲ್ತುಳಿತ ತಡೆಗೆ ಹೊಸ ಕಾನೂನು: ಇನ್ಮುಂದೆ 3 ವರ್ಷ ಜೈಲು, 5 ಲಕ್ಷ ದಂಡ ಫಿಕ್ಸ್ | Bengaluru Stampede
Copy and paste this URL into your WordPress site to embed
Copy and paste this code into your site to embed