‘ಸಾಗರ ಮಾರಿಕಾಂಬಾ ದೇವಿ ನ್ಯಾಸ’ಕ್ಕೆ ನೂತನ ಸಾರಥ್ಯ: ನಾಗರಾಜ್, ಆನಂದ್ ನೇತೃತ್ವದಲ್ಲಿ ಅಭಿವೃದ್ಧಿಯ ಹೊಸ ಸಂಕಲ್ಪ!
ಶಿವಮೊಗ್ಗ: ಮಲೆನಾಡಿನ ಆರಾಧ್ಯ ದೈವ, ಸಾಗರದ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಟಾನದ ಪದಾಧಿಕಾರಿಗಳ ಚುನಾವಣೆ ಶನಿವಾರ ಅದ್ಧೂರಿಯಾಗಿ ಸಂಪನ್ನಗೊಂಡಿದೆ. ತೀವ್ರ ಕುತೂಹಲ ಕೆರಳಿಸಿದ್ದ ಈ ಚುನಾವಣಾ ಪ್ರಕ್ರಿಯೆಯಲ್ಲಿ ಅಂತಿಮವಾಗಿ ಅಧ್ಯಕ್ಷರಾಗಿ ಎಂ. ನಾಗರಾಜ್, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಡಿ.ಆನಂದ್ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ದೇವಸ್ಥಾನದ ಆಡಳಿತ ಚುಕ್ಕಾಣಿ ಹಿಡಿದಿದ್ದಾರೆ. ರಾಜಕೀಯ ಚದುರಂಗದಾಟ ಮತ್ತು ಒಕ್ಕೂಟದ ಜಯ 36 ಸದಸ್ಯ ಬಲದ ಈ ಪ್ರತಿಷ್ಟಾನದ ಅಧಿಕಾರ ಹಿಡಿಯಲು ತೆರೆಮರೆಯಲ್ಲಿ ದೊಡ್ಡ ಮಟ್ಟದ ಕಸರತ್ತು ನಡೆದಿತ್ತು. ಮಾರ್ಚ್ 8ರಂದು ನಡೆದ … Continue reading ‘ಸಾಗರ ಮಾರಿಕಾಂಬಾ ದೇವಿ ನ್ಯಾಸ’ಕ್ಕೆ ನೂತನ ಸಾರಥ್ಯ: ನಾಗರಾಜ್, ಆನಂದ್ ನೇತೃತ್ವದಲ್ಲಿ ಅಭಿವೃದ್ಧಿಯ ಹೊಸ ಸಂಕಲ್ಪ!
Copy and paste this URL into your WordPress site to embed
Copy and paste this code into your site to embed