ಸರಕಾರಿ ಶಾಲೆಗಳಲ್ಲಿ ಪ್ರಯೋಗಶೀಲತೆಗೆ ಹೊಸ ಕಲಿಕಾ ಯೋಜನೆಗೆ ಚಿಂತನೆ: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು: ಇಂದಿನ ಪೀಳಿಗೆಯ ವಿದ್ಯಾರ್ಥಿಗಳನ್ನು ಎಐ ಮತ್ತು ಮೆಷಿನ್‌ ಲರ್ನಿಂಗ್‌ ನಂತಹ ಕ್ಷೇತ್ರಗಳಲ್ಲಿ ಸಾಧನೆಗೆ ಪ್ರೇರೇಪಿಸುವಂತಹ ಕೌಶಲ್ಯಗಳನ್ನ ಬೆಳೆಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಸರಕಾರಿ ಶಾಲೆಗಳಲ್ಲಿ ಪ್ರಯೋಗಶೀಲತೆಗೆ ಹಾಗೂ ಚಟುವಟಿಕೆಯ ಮೂಲಕ ಕಲಿಕೆಗೆ ಅನುವು ಮಾಡಿಕೊಡುವ ಯೋಜನೆಯನ್ನು ಜಾರಿಗೊಳಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು. ಇಂದು ಜವಾಹರ್‌ಲಾಲ್‌ ನೆಹರು ತಾರಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ, ” ರಾಷ್ಟ್ರೀಯ ವಿಜ್ಞಾನ … Continue reading ಸರಕಾರಿ ಶಾಲೆಗಳಲ್ಲಿ ಪ್ರಯೋಗಶೀಲತೆಗೆ ಹೊಸ ಕಲಿಕಾ ಯೋಜನೆಗೆ ಚಿಂತನೆ: ಸಚಿವ ಎನ್‌ ಎಸ್‌ ಭೋಸರಾಜು