Breaking news: ಬಿಹಾರ ಸಚಿವ ಸಂಪುಟ ವಿಸ್ತರಣೆ: ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರು

ಪಾಟ್ನಾ(ಬಿಹಾರ): ಈ ತಿಂಗಳ ಆರಂಭದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಯೊಂದಿಗಿನ ಮೈತ್ರಿ ಪತನದ ನಂತರ, ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮತ್ತು ಮಿತ್ರ ಪಕ್ಷ ಆರ್‌ಜೆಡಿ ಇಂದು ಬಿಹಾರದಲ್ಲಿ ಸಚಿವ ಸಂಪುಟವನ್ನು ವಿಸ್ತರಿಸಿದೆ. ನೂತನ ಸಚಿವರಾಗಿ ವಿಜಯ್ ಕುಮಾರ್ ಚೌಧರಿ, ಬಿಜೇಂದ್ರ ಯಾದವ್ (ಇಬ್ಬರೂ JDU), ತೇಜ್ ಪ್ರತಾಪ್ ಯಾದವ್, ಅಲೋಕ್ ಮೆಹ್ತಾ (ಇಬ್ಬರೂ RJD) ಮತ್ತು ಅಫಕ್ ಆಲಂ (ಕಾಂಗ್ರೆಸ್) ಬಿಹಾರ ಸಂಪುಟ ವಿಸ್ತರಣೆಯ ಮೊದಲ ಹಂತದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಎರಡನೇ ಹಂತದಲ್ಲಿ … Continue reading Breaking news: ಬಿಹಾರ ಸಚಿವ ಸಂಪುಟ ವಿಸ್ತರಣೆ: ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರು