BIG NEWS: ಸಾರ್ವಜನಿಕರ ಕುಂದುಕೊರತೆ ಆಲಿಸಲು ಹೊಸ ಸಚಿವಾಲಯ ರಚನೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

ಬೆಂಗಳೂರು: ನಮ್ಮ ಸರ್ಕಾರದಲ್ಲಿ ಜಾತಿ, ಧರ್ಮ ಸೇರಿದಂತೆ ಯಾವುದೇ ರೀತಿಯ ಬಾಹ್ಯ ಪ್ರಭಾವಗಳಿಗೆ ಆಸ್ಪದವಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಅಧಿಕಾರಿಗಳು ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ, ಯಾವುದೇ ಒತ್ತಡಗಳಿಗೆ ಮಣಿಯದೆ ಪಾರದರ್ಶಕವಾಗಿ ಕೆಲಸ ಮಾಡಬೇಕು ಎಂದು ಅವರು ತಿಳಿಸಿದ್ದಾರೆ. ಉನ್ನತಾಧಿಕಾರಿಗಳ ಮಹತ್ವದ ಸಭೆಯ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಹಲವು ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಿದರು. ಅಧಿಕಾರಿಗಳಿಗೆ 15 ದಿನಗಳ ಗಡುವು ಮತ್ತು ದಕ್ಷತೆಯ … Continue reading BIG NEWS: ಸಾರ್ವಜನಿಕರ ಕುಂದುಕೊರತೆ ಆಲಿಸಲು ಹೊಸ ಸಚಿವಾಲಯ ರಚನೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ