ಬೆಂಗಳೂರಲ್ಲಿ ಪಾದಚಾರಿ ಮಾರ್ಗಕ್ಕೆ ಹೊಸ ನೀತಿ: ಮುಖ್ಯರಸ್ತೆ, ಉಪ ಮುಖ್ಯರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶವಿಲ್ಲ
ಬೆಂಗಳೂರು : “ಬೆಂಗಳೂರು ನಗರದಲ್ಲಿ ಪಾದಚಾರಿ ಮಾರ್ಗಕ್ಕೆ ಹೊಸ ನೀತಿ ರೂಪಿಸಲು ತೀರ್ಮಾನಿಸಲಾಗಿದ್ದು, ಮುಖ್ಯರಸ್ತೆ, ಉಪ ಮುಖ್ಯರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಜಿಬಿಎ ಪಾಲಿಕೆಗಳ ಬಜೆಟ್ ಸಿದ್ಧತೆ ಹಾಗೂ ಜಿಬಿಎ ಕಾರ್ಯಕಾರಿ ಸಭೆ ನಡೆಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಇಂದು ಜಿಬಿಎ ವ್ಯಾಪ್ತಿಯ ಎಲ್ಲಾ ಶಾಸಕರನ್ನು ಕರೆದು ಪಾಲಿಕೆಗಳ ಬಜೆಟ್ ಕುರಿತು ಸಭೆ ನಡೆಸಲಾಯಿತು. ಇದರ ಜತೆಗೆ ಕೆಲವು ಪ್ರಮುಖ ನಿರ್ಣಯಗಳ ಬಗ್ಗೆ … Continue reading ಬೆಂಗಳೂರಲ್ಲಿ ಪಾದಚಾರಿ ಮಾರ್ಗಕ್ಕೆ ಹೊಸ ನೀತಿ: ಮುಖ್ಯರಸ್ತೆ, ಉಪ ಮುಖ್ಯರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶವಿಲ್ಲ
Copy and paste this URL into your WordPress site to embed
Copy and paste this code into your site to embed