ಮುರುಘಾ ಮಠಕ್ಕೆ ಶೀಘ್ರವೇ ನೂತನ ಪೀಠಾಧ್ಯಕ್ಷರ ನೇಮಕ: ಸಿಎಂ ಬಸವರಾಜ ಬೊಮ್ಮಾಯಿ

ಚಿತ್ರದುರ್ಗ: ಮುರುಘಾ ಮಠದ ಪ್ರಕರಣದ ಬಗ್ಗೆ ಡಿಸಿ ಅವರು ಸರ್ಕಾರಕ್ಕೆ ವರದಿ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ವರದಿ ಕಾನೂನು ಇಲಾಖೆಯಲ್ಲಿದ್ದು, ಅತಿ ಶೀಘ್ರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಅಂಥ ಸಿಎಂ ಬಸವರಾಜ ಬೊಮ್ಮಾಯಿಯವರು ಹೇಳಿದರು. ಅವರು ಇಂದು ಮುರುಘಾ ಮಠದ ಆವರಣದ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು. ಮುರುಘಾ ಶ್ರೀ ಅವರ ವಿರುದ್ಧ ಪಿತೂರಿ ನಡೆದಿದೆ ಎಂದು ಪ್ರಕರಣ ದಾಖಲಾಗಿ, ಮಾಜಿ ಶಾಸಕರ ಬಂಧನವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನ್ಯಾಯಾಲಯದಲ್ಲಿದೆ … Continue reading ಮುರುಘಾ ಮಠಕ್ಕೆ ಶೀಘ್ರವೇ ನೂತನ ಪೀಠಾಧ್ಯಕ್ಷರ ನೇಮಕ: ಸಿಎಂ ಬಸವರಾಜ ಬೊಮ್ಮಾಯಿ