ಬೆಂಗಳೂರಲ್ಲಿ ಹೊಸ ಆಸ್ತಿ ತೆರಿಗೆ ಪದ್ಧತಿ, ಖಾತಾ ವಿತರಣೆಯಲ್ಲಿ ಕ್ರಾಂತಿಕಾರಕ ಬದಲಾವಣೆ- DCM ಡಿಕೆಶಿ

ಬೆಂಗಳೂರು: “ಬೆಂಗಳೂರಿನಲ್ಲಿ 50 x 80 ಅಡಿ ವಿಸ್ತೀರ್ಣವರೆಗಿನ ನಿವೇಶನಗಳಲ್ಲಿ 4 ಯುನಿಟ್ ಮನೆ ಕಟ್ಟಿಕೊಳ್ಳುವವರು ನೊಂದಾಯಿತ ವಾಸ್ತುಶಿಲ್ಪಿ (ಆರ್ಕಿಟೆಕ್ಟ್) ಅಥವಾ ಇಂಜಿನಿಯರ್ ಮೂಲಕ ತಮ್ಮ ಕಟ್ಟಡದ ನಕ್ಷೆಗಳಿಗೆ ಆನ್ ಲೈನ್ ಮೂಲಕ ಸ್ವಯಂ ಅನುಮತಿ ಪಡೆಯುವ “ನಂಬಿಕೆ ನಕ್ಷೆ” ಯೋಜನೆಯನ್ನು ಜಾರಿಗೆ ತರಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ ಅವರು, “ಬೆಂಗಳೂರಿನ ನಾಗರಿಕರಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಈ ಪಾರದರ್ಶಕ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದರು. … Continue reading ಬೆಂಗಳೂರಲ್ಲಿ ಹೊಸ ಆಸ್ತಿ ತೆರಿಗೆ ಪದ್ಧತಿ, ಖಾತಾ ವಿತರಣೆಯಲ್ಲಿ ಕ್ರಾಂತಿಕಾರಕ ಬದಲಾವಣೆ- DCM ಡಿಕೆಶಿ