ಹೊಸ ನ್ಯಾಯಬೆಲೆ ಅಂಗಡಿ ತೆರೆಯೋದಕ್ಕೆ ಅರ್ಜಿ ಅಹ್ವಾನ

ಬಾಗಲಕೋಟೆ : ಬಾಗಲಕೋಟೆ ತಾಲೂಕಿನ ಮುದುವಿನಕೊಪ್ಪ ಮತ್ತು ಹೊಸೂರ ಗ್ರಾಮಗಳಲ್ಲಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿ ನೀಡುವ ಸಲುವಾಗಿ ಅರ್ಹ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 19 ಮತ್ತು 22 ರಂದು ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಈ ಮಾರ್ಗಸೂಚಿಗ ಕ್ರಮಗಳ ಪಾಲನೆ ಕಡ್ಡಾಯ ಅರ್ಜಿ ಸಲ್ಲಿಸುವ ಸಹಕಾರಿ ಸಂಘಗಳು ಕನಿಷ್ಟ ಮೂರು ವರ್ಷಗಳಿಂದ ಚಾಲನೆಯಲ್ಲಿದ್ದು, ಹಿಂದಿನ ಎರಡು ವರ್ಷಗಳಲ್ಲಿ ಕನಿಷ್ಟ 2 ಲಕ್ಷ ರೂ.ಗಳ ನಿರಂತರ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರಬೇಕು. ಅರ್ಜಿಗಳನ್ನು ಆಗಸ್ಟ 10 ರಂದು … Continue reading ಹೊಸ ನ್ಯಾಯಬೆಲೆ ಅಂಗಡಿ ತೆರೆಯೋದಕ್ಕೆ ಅರ್ಜಿ ಅಹ್ವಾನ