‘KMF’ ಹೊಸ ದಾಖಲೆ: ದಸರಾ, ದೀಪಾವಳಿಯಲ್ಲಿ 1,100 ಮೆಟ್ರಿಕ್ ಟನ್ ‘ನಂದಿನಿ ಸಿಹಿ ಉತ್ಪನ್ನ’ಗಳು ಮಾರಾಟ | Nandini Products

ಬೆಂಗಳೂರು: ದಸರಾ ಮತ್ತು ದೀಪಾವಳಿ ಅವಧಿಯಲ್ಲಿ ರಾಜ್ಯದ ಹೆಮ್ಮೆಯ “ನಂದಿನಿ” ಬ್ರಾಂಡ್‌ನಿಂದ ದಾಖಲೆಯ ಸಿಹಿ ಮಾರಾಟವಾಗಿದೆ. ಬರೋಬ್ಬರಿ ದಸರಾ, ದೀಪಾವಳಿಯಲ್ಲಿ 1,100 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳು ಮಾರಾಟವಾಗಿವೆ. ಈ ಕುರಿತಂತೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ರು ಮಾಹಿತಿ ನೀಡಿದ್ದು, ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ (ಕೆಎಂಎಫ್) ಸಂಸ್ಥೆಯು ಕಳೆದ ಐದು ದಶಕಗಳಿಂದ ರಾಜ್ಯದ ಹೈನುಗಾರಿಕೆ ಮತ್ತು ಸಹಕಾರ ಕ್ಷೇತ್ರದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದ್ದು, ಹಾಲು ಉತ್ಪಾದಕರ ರೈತರ ಹಿತದೃಷ್ಟಿಯಿಂದ … Continue reading ‘KMF’ ಹೊಸ ದಾಖಲೆ: ದಸರಾ, ದೀಪಾವಳಿಯಲ್ಲಿ 1,100 ಮೆಟ್ರಿಕ್ ಟನ್ ‘ನಂದಿನಿ ಸಿಹಿ ಉತ್ಪನ್ನ’ಗಳು ಮಾರಾಟ | Nandini Products