ಬೆಂಗಳೂರು: ಬಿಎಂಟಿಸಿ ಚಾಲಕರಿಗೆ ಹೊಸ ನಿಯಮವನ್ನು ಜಾರಿಗೊಳಿಸಲಾಗುತ್ತಿದೆ. ಇನ್ಮುಂದೆ ಎರಡು ಸಲ ಅಪಘಾತವನ್ನು ಚಾಲಕರು ಎಸಗಿದ್ರೆ ಕೆಲಸದಿಂದಲೇ ವಜಾಗೊಳಿಸಲಾಗುತ್ತದೆ.
ಈ ಕುರಿತಂತೆ ಬಿಎಂಟಿಸಿ ಚೀಫ್ ಟ್ರಾಫಿಕ್ ಮ್ಯಾನೇಜರ್ ಪ್ರಭಾಕರ ರೆಡ್ಡಿ ಮಾಹಿತಿ ಹಂಚಿಕೊಂಡಿದ್ದು, ಬಿಎಂಟಿಸಿ ಚಾಲಕರು ಅಪಘಾತ ತಡೆಗಾಗಿ ಹೊಸ ನಿಯಮ ಜಾರಿಗೊಳಿಸಲಾಗುತ್ತಿದೆ. ಚಾಲಕರು ಎರಡು ಬಾರಿ ಅಪಘಾತ ಎಸಗಿದ್ರೆ ಅವರನ್ನು ಕೆಲಸದಿಂದಲೇ ವಜಾಗೊಳಿಸುವುದಾಗಿ ತಿಳಿಸಿದರು.
ಮೊದಲ ಸಲ ಅಪಘಾತವೆಸಗಿದ್ರೆ 6 ತಿಂಗಳು ಸಸ್ಪೆಂಡ್ ಮಾಡಲಾಗುತ್ತದೆ. ಸಸ್ಪೆಂಡ್ ಅವಧಿ ಮುಗಿದ ಮೇಲೆ ತರಬೇತಿ ನೀಡಿ ಡ್ಯೂಟಿ ನೀಡಲಾಗುತ್ತದೆ. ಎರಡು ಸಲ ಅಪಘಾತವನ್ನು ಮಾಡಿದ್ರೆ ಕೆಲಸದಿಂದಲೇ ವಜಾಗೊಳಿಸುವುದಾಗಿ ಹೇಳಿದರು.
ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿಗೆ ಸೇರಿದ 30 ಕಡೆ ಇಡಿ ದಾಳಿ: ED ಮಾಹಿತಿ
ರಾಜ್ಯದಲ್ಲಿ ‘ಬಯೋಮೆಟ್ರಿಕ್ ಆಧಾರಿತ ಪಡಿತರ ವಿತರಣೆ’ ಕಡ್ಡಾಯ: ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ