BREAKING: BMTC ಬಸ್ ಚಾಲಕರಿಗೆ ಹೊಸ ನಿಯಮ ಜಾರಿ: ಎರಡು ಸಲ ಅಪಘಾತವೆಸಗಿದ್ರೆ ಕೆಲಸದಿಂದಲೇ ವಜಾ

ಬೆಂಗಳೂರು: ಬಿಎಂಟಿಸಿ ಚಾಲಕರಿಗೆ ಹೊಸ ನಿಯಮವನ್ನು ಜಾರಿಗೊಳಿಸಲಾಗುತ್ತಿದೆ. ಇನ್ಮುಂದೆ ಎರಡು ಸಲ ಅಪಘಾತವನ್ನು ಚಾಲಕರು ಎಸಗಿದ್ರೆ ಕೆಲಸದಿಂದಲೇ ವಜಾಗೊಳಿಸಲಾಗುತ್ತದೆ. ಈ ಕುರಿತಂತೆ ಬಿಎಂಟಿಸಿ ಚೀಫ್ ಟ್ರಾಫಿಕ್ ಮ್ಯಾನೇಜರ್ ಪ್ರಭಾಕರ ರೆಡ್ಡಿ ಮಾಹಿತಿ ಹಂಚಿಕೊಂಡಿದ್ದು, ಬಿಎಂಟಿಸಿ ಚಾಲಕರು ಅಪಘಾತ ತಡೆಗಾಗಿ ಹೊಸ ನಿಯಮ ಜಾರಿಗೊಳಿಸಲಾಗುತ್ತಿದೆ. ಚಾಲಕರು ಎರಡು ಬಾರಿ ಅಪಘಾತ ಎಸಗಿದ್ರೆ ಅವರನ್ನು ಕೆಲಸದಿಂದಲೇ ವಜಾಗೊಳಿಸುವುದಾಗಿ ತಿಳಿಸಿದರು. ಮೊದಲ ಸಲ ಅಪಘಾತವೆಸಗಿದ್ರೆ 6 ತಿಂಗಳು ಸಸ್ಪೆಂಡ್ ಮಾಡಲಾಗುತ್ತದೆ. ಸಸ್ಪೆಂಡ್ ಅವಧಿ ಮುಗಿದ ಮೇಲೆ ತರಬೇತಿ ನೀಡಿ ಡ್ಯೂಟಿ ನೀಡಲಾಗುತ್ತದೆ. … Continue reading BREAKING: BMTC ಬಸ್ ಚಾಲಕರಿಗೆ ಹೊಸ ನಿಯಮ ಜಾರಿ: ಎರಡು ಸಲ ಅಪಘಾತವೆಸಗಿದ್ರೆ ಕೆಲಸದಿಂದಲೇ ವಜಾ