ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೊಸ ನಿಯಮ ಜಾರಿಗೊಳಿಸಲಾಗುತ್ತಿದೆ. ಇನ್ಮುಂದೆ ಒಂದು ಪ್ರಶ್ನೆಗೆ ನಾಲ್ಕು ಆಯ್ಕೆಗಳ ಬದಲಾಗಿ ಐದು ಆಯ್ಕೆ ನೀಡಲಿದೆ ಎಂಬುದಾಗಿ ಕೆಇಎ ತಿಳಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ಕೆಇಎ, ಇನ್ಮುಂದೆ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಒಂದು ಪ್ರಶ್ನೆಗೆ ಉತ್ತರವಾಗಿ ಐದು ಆಯ್ಕೆಯನ್ನು ಕೊಡಲಿದೆ. ಇನ್ಮುಂದೆ ನಡೆಯುವಂತ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಈ ಹೊಸ ನಿಯಮ ಅನ್ವಯ ಆಗಲಿದೆ ಎಂದಿದೆ. ಇನ್ನೂ ಯುಜಿ ಸಿಇಟಿ-2025ರ ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ … Continue reading BIG NEWS: ‘KEA ಸ್ಪರ್ಧಾತ್ಮಕ ಪರೀಕ್ಷೆ’ಗಳಿಗೆ ಹೊಸ ರೂಲ್ಸ್: ಇನ್ಮುಂದೆ ಒಂದು ಪ್ರಶ್ನೆಗೆ ‘5 ಆಯ್ಕೆ’ ನೀಡಿಕೆ | KEA Exam 2025
Copy and paste this URL into your WordPress site to embed
Copy and paste this code into your site to embed