ಶೀಘ್ರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಹೊಸ ನಿಯಮ ಜಾರಿ: ಸಚಿವ ದಿನೇಶ್ ಗುಂಡೂರಾವ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನಿನ ಅನ್ವಯ ಅವಕಾಶ ಕಲ್ಪಿಸುವ ಕುರಿತಂತೆ ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ಸ್ಪೀಕರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ನೃತೃತ್ವದಲ್ಲಿ ಉನ್ನತ ಮಟ್ಡದ ಸಭೆ ನಡೆಯಿತು. ಈ ಸಭೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ, ಗಣಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಸೇರಿದಂತೆ, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಳ ವೈದ್ಯ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ … Continue reading ಶೀಘ್ರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಹೊಸ ನಿಯಮ ಜಾರಿ: ಸಚಿವ ದಿನೇಶ್ ಗುಂಡೂರಾವ್
Copy and paste this URL into your WordPress site to embed
Copy and paste this code into your site to embed