BIG NEWS: ರಾಜ್ಯದಲ್ಲಿ ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ ಜಾರಿ: ಸಚಿವ ಆರ್.ಬಿ ತಿಮ್ಮಾಪೂರ

ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ತಿಳಿಸಿದ್ದಾರೆ. ಅಬಕಾರಿ‌ ಇಲಾಖೆಯ ವರ್ಗಾವಣೆ ನಿಯಮಗಳನ್ನು ಮಾರ್ಪಾಡು ಮಾಡುವ ಮೂಲಕ ಪಾರದರ್ಶಕ ಮತ್ತು ನಿಯಮಾಧಾರಿತ ವರ್ಗಾವಣೆ ಪದ್ದತಿಯನ್ನು ಜಾರಿಗೊಳಿಸುವುದರಿಂದ ಇತರೆ ಪ್ರಭಾವಗಳಿಗೆ ಒಳಗಾಗುವುದನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದು ಸಚಿವ ತಿಮ್ಮಾಪೂರ ಅವರು ತಿಳಿಸಿದ್ದಾರೆ. ಸನ್ಮಾನ್ಯ ಮುಖ್ಯಮಂತ್ರಿ … Continue reading BIG NEWS: ರಾಜ್ಯದಲ್ಲಿ ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ ಜಾರಿ: ಸಚಿವ ಆರ್.ಬಿ ತಿಮ್ಮಾಪೂರ