ಕರ್ನಾಟಕದಲ್ಲಿ 882 ಕೋಟಿ ವೆಚ್ಚದಲ್ಲಿ ಜಪಾನಿನ ಹೊಸೊಡಾದ ಸೌರಕೋಶ ಘಟಕ ಸ್ಥಾಪನೆ: ಸಚಿವ ಎಂ.ಬಿ.ಪಾಟೀಲ
ಬೆಂಗಳೂರು: ʼರಾಜ್ಯದಲ್ಲಿ ಅಂದಾಜು ₹ 882 ಕೋಟಿ ವೆಚ್ಚದಲ್ಲಿ ಸೌರ ಕೋಶ ತಯಾರಿಸುವ ಘಟಕ ಸಾಪಿಸುವುದನ್ನು ಜಪಾನಿನ ಹೊಸೊಡಾ ಹೋಲ್ಡಿಂಗ್ಸ್ ಖಚಿತಪಡಿಸಿದೆʼ ಎಂದು ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ತಿಳಿಸಿದ್ದಾರೆ. ʼತೋಂಗ್ ತರ್ ಎನರ್ಜಿ ಸೊಲುಷನ್ಸ್ (ಟಿಟಿಇಎಸ್) ಸಹಯೋಗದಲ್ಲಿ ಈ ಯೋಜನೆ ಕಾರ್ಯಗತಗೊಳ್ಳಲಿದೆ. ಆರಂಭದಲ್ಲಿ ಟಿಟಿಇಎಸ್ ಈ ಯೋಜನೆಗೆ ₹490 ಕೋಟಿ ವೆಚ್ಚ ಮಾಡಲು ನಿರ್ಧರಿಸಿತ್ತು. ಫೆಬ್ರುವರಿಯಲ್ಲಿ ನಡೆದಿದ್ದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಯೋಜನೆಯ ಒಪ್ಪಂದಕ್ಕೆ ಅಂಕಿತ ಹಾಕಲಾಗಿತ್ತು. ಟಿಟಿಇಎಸ್ ಜೊತೆಗಿನ … Continue reading ಕರ್ನಾಟಕದಲ್ಲಿ 882 ಕೋಟಿ ವೆಚ್ಚದಲ್ಲಿ ಜಪಾನಿನ ಹೊಸೊಡಾದ ಸೌರಕೋಶ ಘಟಕ ಸ್ಥಾಪನೆ: ಸಚಿವ ಎಂ.ಬಿ.ಪಾಟೀಲ
Copy and paste this URL into your WordPress site to embed
Copy and paste this code into your site to embed