ಬೆಂಗಳೂರಲ್ಲಿ 60,000 ಪ್ರೇಕ್ಷಕರ ಸ್ಥಳಾವಕಾಶದ ನೂತನ ಸ್ಟೇಡಿಯಂ ನಿರ್ಮಾಣ: ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು: ನಗರದಲ್ಲಿ ಕಸದ ಮಾಫಿಯಾವನ್ನು ತಡೆಗಟ್ಟಲು ಪ್ರಯತ್ನ ಮಾಡಲಾಗುತ್ತಿದೆ. ನಗರದಲ್ಲಿ ಏನೂ ಕೊರತೆಯಾಗದಂತೆ ಯೋಜನೆ ರೂಪಿಸಲಾಗುತ್ತಿದೆ. 60 ಸಾವಿರ ಪ್ರೇಕ್ಷಕರು ಕುಳಿತುಕೊಳ್ಳುವಂತಹ ನೂತನ ಸ್ಟೇಡಿಯಂ ನಿರ್ಮಾಣ ಮಾಡಲಾಗುವುದು ಇದಕ್ಕಾಗಿ 50 ಎಕರೆ ಜಾಗ ಗುರುತಿಸಲಾಗಿದೆ. ಕಾವೇರಿ 5ನೇ ಹಂತದ ಯೋಜನೆ ಪೂರ್ಣಗೊಳಿಸಿ 110 ಹಳ್ಳಿಗಳಿಗೆ ನೀರು ನೀಡುತ್ತಿದ್ದೇವೆ. 6ನೇ ಹಂತದ ಕಾವೇರಿ ಕುಡಿಯುವ ನೀರಿನ ಯೋಜನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಬೆಂಗಳೂರಿನ ಅಭಿವೃದ್ಧಿಗೆ ಬೇಕಾದಷ್ಟು ಶ್ರಮ ಪಡುತ್ತಿದ್ದೇವೆ. ಸಿಕ್ಕಿರುವ ಅವಕಾಶದಲ್ಲಿ ಸಾಕ್ಷಿಗುಡ್ಡೆ ನಿರ್ಮಾಣ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ … Continue reading ಬೆಂಗಳೂರಲ್ಲಿ 60,000 ಪ್ರೇಕ್ಷಕರ ಸ್ಥಳಾವಕಾಶದ ನೂತನ ಸ್ಟೇಡಿಯಂ ನಿರ್ಮಾಣ: ಡಿಸಿಎಂ ಡಿ.ಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed