ಬೆಂಗಳೂರು-ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು ಘೋಷಣೆ; 30 ವರ್ಷದ ಬೇಡಿಕೆ ಈಡೇರಿಸಿದ ಕೇಂದ್ರ ಸರ್ಕಾರ

ಬೆಂಗಳೂರು: ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯವು ಅನುಮೋದನೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ರವರು ಇಂದು ಮಾಹಿತಿ ನೀಡಿದ್ದು, ಈ ಅನುಮೋದನೆಯಿಂದ ಎರಡೂ ನಗರಗಳ ನಾಗರಿಕರ 30 ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು “ಬೆಂಗಳೂರು ಮತ್ತು ಮುಂಬೈ ನಡುವೆ ನಾವು ಶೀಘ್ರದಲ್ಲೇ ಸೂಪರ್‌ಫಾಸ್ಟ್ ರೈಲನ್ನು ಪ್ರಾರಂಭಿಸಲಿದ್ದೇವೆ. ಎರಡೂ ನಗರಗಳು ಪ್ರಮುಖ ಆರ್ಥಿಕ ಕೇಂದ್ರಗಳಾಗಿದ್ದು ಅವುಗಳ ನಿಲ್ದಾಣಗಳಲ್ಲಿನ ಸಾಮರ್ಥ್ಯದ ವಿಸ್ತರಣೆಯಿಂದಾಗಿ ಇದು ಈಗ … Continue reading ಬೆಂಗಳೂರು-ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು ಘೋಷಣೆ; 30 ವರ್ಷದ ಬೇಡಿಕೆ ಈಡೇರಿಸಿದ ಕೇಂದ್ರ ಸರ್ಕಾರ