ರಾಜ್ಯ ಸರ್ಕಾರಿ ನೌಕರರ ಕಂಪ್ಯೂಟರ್ ಆಧಾರಿತ ಪರೀಕ್ಷೆ(CLT)ಗೆ ಹೊಸ ಪಠ್ಯಕ್ರಮ ಬಿಡುಗಡೆ: ಹೀಗಿದೆ ಸಿಲಬಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಬಡ್ತಿ, ಮುಂಬಡ್ತಿ ಸೇರಿದಂತೆ ವಿವಿಧ ಬಡ್ತಿಗಳನ್ನು ಪಡೆಯೋದಕ್ಕೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ( Computer Literacy Test-CLT) ತೇರ್ಗಡೆಯಾಗುವುದು ಕಡ್ಡಾಯವಾಗಿದೆ. ಇಂತಹ ಸಿಎಲ್ ಟಿ ಪರೀಕ್ಷೆಗೆ ರಾಜ್ಯ ಸರ್ಕಾರದಿಂದ ಹೊಸ ಸಿಲಬಸ್ ಬಿಡುಗಡೆ ಮಾಡಲಾಗಿದೆ. ಹಾಗಾದ್ರೆ ಈ ಪರೀಕ್ಷೆಯ ಹೊಸ ಪಠ್ಯಕ್ರಮ ಏನು ಎನ್ನುವ ಸಂಪೂರ್ಣ ಮಾಹಿತಿ ಮುಂದಿದೆ ಓದಿ. ಇಂದು ಈ ಕುರಿತಂತೆ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಅದರಲ್ಲಿ ಆದರೆ, ಕರ್ನಾಟಕ ನಾಗರಿಕ ಸೇವೆಗಳ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು, … Continue reading ರಾಜ್ಯ ಸರ್ಕಾರಿ ನೌಕರರ ಕಂಪ್ಯೂಟರ್ ಆಧಾರಿತ ಪರೀಕ್ಷೆ(CLT)ಗೆ ಹೊಸ ಪಠ್ಯಕ್ರಮ ಬಿಡುಗಡೆ: ಹೀಗಿದೆ ಸಿಲಬಸ್