ಜನರ ಅನುಕೂಲಕ್ಕಾಗಿ ನೂತನ ತೆರಿಗೆ ನೀತಿ ಜಾರಿ: ಸುಪ್ರೀಂ ಕೋರ್ಟ್ ನ ನ್ಯಾಯಾಧೀಶ ಉಜ್ವಲ್ ಭೂಯಾನ್

ಬೆಂಗಳೂರು: ಹೊಸ ತೆರಿಗೆ ಕಾಯ್ದೆ ಜಾರಿಗೆ ತರುತ್ತಿದ್ದು, ಇದರಲ್ಲಿ ಪಾರದರ್ಶಕತೆ ಮತ್ತು ಕಾರ್ಯಕ್ಷಮತೆಯಿಗಾಗಿ ತಂತ್ರಜ್ಞಾನ ಆಧಾರಿತ ಯೋಜನೆಗಳನ್ನು ಪರಿಚಯಿಸಲಾಗಿದೆ ಇದು ಸಾಮಾನ್ಯ ಜನರಿಗೆ ಬಹಳ ಅನುಕೂಲವಾಗಲಿದೆ ಎಂದು ಸುಪ್ರೀಂ ಕೋರ್ಟ್ ನ ನ್ಯಾಯಾಧೀಶ ಉಜ್ವಲ್ ಭೂಯಾನ್ ಹೇಳಿದರು. ಆಲ್ ಇಂಡಿಯಾ ಫೆಡರೇಶನ್ ಆಫ್ ಟ್ಯಾಕ್ಸ್ ಪಾರ್ಟಿಸಿಪೆನ್ಸರ್, ಕರ್ನಾಟಕ ಸ್ಟೇಟ್ ಚಾರ್ಟೆಡ್ ಅಕೌಂಟ್ಸ್ ಅಸೋಸಿಯೇಷನ್ ಬೆಂಗಳೂರು ಬ್ರಾಂಚ್ ಆಫ್ ಎಸ್ಐಆರ್ ಸಿ ಆಫ್ ಐಸಿಎಐ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಿದ್ದ 28ನೇ ರಾಷ್ಟೀಯ ಸಮ್ಮೇಳನ ಉದ್ಘಾಟಿಸಿ … Continue reading ಜನರ ಅನುಕೂಲಕ್ಕಾಗಿ ನೂತನ ತೆರಿಗೆ ನೀತಿ ಜಾರಿ: ಸುಪ್ರೀಂ ಕೋರ್ಟ್ ನ ನ್ಯಾಯಾಧೀಶ ಉಜ್ವಲ್ ಭೂಯಾನ್