ವಿದ್ಯಾರ್ಥಿಗಳೇ ಗಮನಿಸಿ : ಮೇ.9/10 ರಂದು ‘SSLC’ ಫಲಿತಾಂಶ ಪ್ರಕಟ
ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ಕುರಿತು ಪರೀಕ್ಷಾ ಮಂಡಳಿ ಹೊಸ ಅಪ್ ಡೇಟ್ ನೀಡಿದ್ದು, ಫಲಿತಾಂಶ ಮೇ. 9 ಅಥವಾ 10 ರಂದು ಪ್ರಕಟವಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ರಾಜ್ಯದಲ್ಲಿ ನಾಳೆ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಮತದಾನ ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ವಿಳಂಬವಾಗಿದ್ದು, ಮೇ 9 ಅಥವಾ 10 ರಂದು ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ. 2024ನೇ ಸಾಲಿನ ಎಸ್ ಎಸ್ ಎಲ್ಲಿ ಪರೀಕ್ಷೆಯಲ್ಲಿ … Continue reading ವಿದ್ಯಾರ್ಥಿಗಳೇ ಗಮನಿಸಿ : ಮೇ.9/10 ರಂದು ‘SSLC’ ಫಲಿತಾಂಶ ಪ್ರಕಟ
Copy and paste this URL into your WordPress site to embed
Copy and paste this code into your site to embed