GOOD NEWS: ರಾಜ್ಯದ 16,500 ಸರ್ಕಾರಿ ಶಾಲೆಗಳಿಗೆ ಹೊಸ ಪಾತ್ರೆಗಳು: ಸ್ಮಾರ್ಟ್ ಕ್ಲಾಸ್, ಉಚಿತ ವಿದ್ಯುತ್ ಸೌಲಭ್ಯ

ಬೆಂಗಳೂರು: ರಾಜ್ಯದ 16,500 ಸರ್ಕಾರಿ ವಸತಿ ಶಾಲೆಗಳಿಗೆ ಹೊಸ ಪಾತ್ರೆ ನೀಡುವುದಾಗಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳ ಕಲಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಮಾಡಲಾಗುತ್ತದೆ. ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸುವುದಾಗಿಯೂ ಹೇಳಿದ್ದಾರೆ. ಬಿಳಾಗಿ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಬಿಳಾಗಿ ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ನವರು ಇಂದು ಶನಿವಾರ ಉದ್ಘಾಟಿಸಿದರು. ಈ … Continue reading GOOD NEWS: ರಾಜ್ಯದ 16,500 ಸರ್ಕಾರಿ ಶಾಲೆಗಳಿಗೆ ಹೊಸ ಪಾತ್ರೆಗಳು: ಸ್ಮಾರ್ಟ್ ಕ್ಲಾಸ್, ಉಚಿತ ವಿದ್ಯುತ್ ಸೌಲಭ್ಯ