Good News: ಮುಂದಿನ ವರ್ಷ ‘ಮಂಗನ ಕಾಯಿಲೆ’ಗೆ ಹೊಸ ಲಸಿಕೆ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಮಲೆನಾಡಿನ ಭಾಗದಲ್ಲಿ ಹರಡುತ್ತಿರುವಂತ ಮಂಗನ ಕಾಯಿಲೆ ನಿಯಂತ್ರಣಕ್ಕೆ ಮುಂದಿನ ವರ್ಷ ಹೊಸ ಲಸಿಕೆ ಬರುವ ನಿರೀಕ್ಷೆಯಿದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಗುರುವಾರದಂದು ವಿಧಾನಸಭೆಯಲ್ಲಿ ಬಿಜೆಪಿಯ ಅರಗ ಜ್ಞಾನೇಂದ್ರ ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು ಪುಣೆ ಪ್ರಯೋಗಾಲಯ 1989ರಲ್ಲಿ ಸಂಶೋಧಿಸಿದ್ದ ಲಸಿಕೆಯ ಕ್ಷಮತೆ ತಗ್ಗಿದೆ ಎಂಬುದಾಗಿ ತಜ್ಞರು ಖಚಿತ ಪಡಿಸಿದ್ದಾರೆ. ಹೊಸ ಲಸಿಕೆಗಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಜೊತೆಗೆ ಚರ್ಚಿಸಿ ಒಪ್ಪಿಸಲಾಗಿದೆ. ಹೈದರಾಬಾದ್ ಪ್ರಯೋಗಾಲಯದಲ್ಲಿ ಸಂಶೋಧನೆ ಪ್ರಗತಿಯಲ್ಲಿದೆ ಎಂದರು. ಮಂಗನ ಕಾಯಿಲೆ … Continue reading Good News: ಮುಂದಿನ ವರ್ಷ ‘ಮಂಗನ ಕಾಯಿಲೆ’ಗೆ ಹೊಸ ಲಸಿಕೆ: ಸಚಿವ ದಿನೇಶ್ ಗುಂಡೂರಾವ್