Good News: ಬೆಂಗಳೂರು-ಗ್ವಾಲಿಯರ್ ನಡುವೆ ‘ಹೊಸ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು’ ಸಂಚಾರ

ಹುಬ್ಬಳ್ಳಿ: ಕರ್ನಾಟಕ ಮತ್ತು ಮಧ್ಯಪ್ರದೇಶದ ನಡುವೆ ನೇರ ರೈಲು ಸಂಪರ್ಕವನ್ನು ಹೆಚ್ಚಿಸುವ ಉದ್ದೇಶದಿಂದ, ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಮಧ್ಯಪ್ರದೇಶದ ಗ್ವಾಲಿಯರ್ ನಿಲ್ದಾಣಗಳ ನಡುವೆ ಹೊಸ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ರೈಲ್ವೆ ಮಂಡಳಿ ಸಂಚರಿಸಲು ಘೋಷಿಸಿದೆ. ಈ ಸೇವೆಯು ರೈಲು ಸಂಖ್ಯೆ 11085/11086 ಎಸ್‌ಎಂವಿಟಿ ಬೆಂಗಳೂರು – ಗ್ವಾಲಿಯರ್ – ಎಸ್‌ಎಂವಿಟಿ ಬೆಂಗಳೂರು ಸಾಪ್ತಾಹಿಕ ಎಕ್ಸ್‌ಪ್ರೆಸ್ ಆಗಿ ಕಾರ್ಯನಿರ್ವಹಿಸಲಿದೆ. ರೈಲು ಸಂಖ್ಯೆ 11085 ಎಸ್‌ಎಂವಿಟಿ ಬೆಂಗಳೂರು – ಗ್ವಾಲಿಯರ್ ಸಾಪ್ತಾಹಿಕ ಎಕ್ಸ್‌ಪ್ರೆಸ್ ಜೂನ್ 29, … Continue reading Good News: ಬೆಂಗಳೂರು-ಗ್ವಾಲಿಯರ್ ನಡುವೆ ‘ಹೊಸ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು’ ಸಂಚಾರ