BIGG NEWS : ಹೊಸ ವರ್ಷಾಚರಣೆ ವೇಳೆ ಎಣ್ಣೆ ಕಿಕ್ : ಬೆಂಗಳೂರಿನಲ್ಲಿ ದಾಖಲಾದ ‘ಡ್ರಿಂಕ್ & ಡ್ರೈವ್’ ಕೇಸ್ ಎಷ್ಟು ಗೊತ್ತೇ..?

ಬೆಂಗಳೂರು: ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆ ಹಿನ್ನೆಲೆ ಕುಡಿದು ವಾಹನ ಚಾಲನೆ ಮಾಡದಂತೆ ಬೆಂಗಳೂರು ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿದ್ದರು. ಆದರೂ ಕೂಡ ಜನರು ಕ್ಯಾರೇ ಎನ್ನದೇ ಮದ್ಯ ಸೇವಿಸಿ ವಾಹನ ಚಲಾಯಿಸಿ ಪೊಲೀಸರಿಗೆ ಸಿಕ್ಕಿ ಹಾಕಿಕೊಂಡಿದ್ದಾರೆ. ಕ್ರಿಸ್ಮಸ್ ವಾರಾಂತ್ಯದಲ್ಲಿ ಬೆಂಗಳೂರಿನಲ್ಲಿ ಒಂದೇ ದಿನ 146 ಡ್ರಂಕ್ ಅಂಡ್ ಡ್ರೈವ್ ಕೇಸ್ ದಾಖಲಾದರೆ, ಡಿಸೆಂಬರ್ 31ರ ರಾತ್ರಿ ಕೇವಲ 78 ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ಬೆಂಗಳೂರು ಪೊಲೀಸರು ಮಾಹಿತಿ ನೀಡಿದ್ದಾರೆ. 2022ರ ನವೆಂಬರ್ ತನಕ … Continue reading BIGG NEWS : ಹೊಸ ವರ್ಷಾಚರಣೆ ವೇಳೆ ಎಣ್ಣೆ ಕಿಕ್ : ಬೆಂಗಳೂರಿನಲ್ಲಿ ದಾಖಲಾದ ‘ಡ್ರಿಂಕ್ & ಡ್ರೈವ್’ ಕೇಸ್ ಎಷ್ಟು ಗೊತ್ತೇ..?