ಹೊಸ ವರ್ಷ ಆಚರಣೆ ಹಿನ್ನೆಲೆ : ಜ. 3ರವರೆಗೆ ಬೆಂಗಳೂರು ವ್ಯಾಪ್ತಿಯ ಅಧಿಕಾರಿ, ಸಿಬ್ಬಂದಿಗಳಿಗೆ `ರಜೆ’ ಇಲ್ಲ.!
ಬೆಂಗಳೂರು : “ನಗರದಲ್ಲಿ ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಬಿಬಿಎಂಪಿ, ಬೆಸ್ಕಾಂ, ಬಿಡಬ್ಲ್ಯು ಎಸ್ ಎಸ್ ಬಿ ಇಲಾಖೆಯ ಅಧಿಕಾರಿಗಳು ರಜೆ ಮೇಲೆ ತೆರಳದಂತೆ ಹಾಗೂ ಸಿಬ್ಬಂದಿ ವರ್ಗಕ್ಕೆ ರಜೆ ನೀಡದಂತೆ ಸೂಚನೆ ನೀಡಿದ್ದೇನೆ. ಎಲ್ಲರೂ ಸಹ ನಗರದಲ್ಲಿಯೇ ಇರಬೇಕು ಎಂದು ತಿಳಿಸಲಾಗಿದೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ನಗರದಲ್ಲಿ ಮಾಧ್ಯಮಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಮೂರನೇ ತಾರೀಕಿನ ತನಕ ಜನರು ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಇರುತ್ತಾರೆ. ಬಹಳ ಜಾಗ್ರತೆಯಿಂದ ಎಲ್ಲಾ ವ್ಯವಸ್ಥೆ ಮಾಡಬೇಕು. … Continue reading ಹೊಸ ವರ್ಷ ಆಚರಣೆ ಹಿನ್ನೆಲೆ : ಜ. 3ರವರೆಗೆ ಬೆಂಗಳೂರು ವ್ಯಾಪ್ತಿಯ ಅಧಿಕಾರಿ, ಸಿಬ್ಬಂದಿಗಳಿಗೆ `ರಜೆ’ ಇಲ್ಲ.!
Copy and paste this URL into your WordPress site to embed
Copy and paste this code into your site to embed