ಹೊಸ ವರ್ಷದ ಆಚರಣೆ ಹಿನ್ನಲೆ: ಡಿ.31ರಂದು ಮೆಟ್ರೋ ಸೇವೆ ವಿಸ್ತರಣೆ

  ಬೆಂಗಳೂರು: ಹೊಸ ವರ್ಷದ ಸಂಭ್ರಮದ ಸಂದರ್ಭದಲ್ಲಿ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಹೊಸ ವರ್ಷದ ಸಂಭ್ರಮ–2026ರ ಅಂಗವಾಗಿ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ಉದ್ದೇಶದಿಂದ ನೇರಳೆ, ಹಸಿರು ಹಾಗೂ ಹಳದಿ ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಲಾಗುತ್ತಿದೆ. ಕೊನೆಯ ರೈಲುಗಳು ಹೊರಡುವ ಸಮಯ: 31 ಡಿಸೆಂಬರ್ 2025ರ ಮಧ್ಯರಾತ್ರಿಯ ನಂತರ, ಅಂದರೆ 1ನೇ ಜನವರಿ 2026ರಂದು ಟರ್ಮಿನಲ್ ನಿಲ್ದಾಣಗಳಿಂದ ಹೊರಡುವ ಕೊನೆಯ ಮೆಟ್ರೋ ರೈಲುಗಳ ಸಮಯ … Continue reading ಹೊಸ ವರ್ಷದ ಆಚರಣೆ ಹಿನ್ನಲೆ: ಡಿ.31ರಂದು ಮೆಟ್ರೋ ಸೇವೆ ವಿಸ್ತರಣೆ