ದೇಶದ ರೈತರಿಗೆ ನ್ಯೂ ಇಯರ್ ಗಿಫ್ಟ್ ; ಜ.1ಕ್ಕೆ ಅನ್ನದಾತರ ಖಾತೆಗೆ ‘ಪಿಎಂ ಕಿಸಾನ್’ ಹಣ ಜಮೆ

ನವದೆಹಲಿ : ದೇಶದ ರೈತರಿಗೆ ಸಿಹಿಸುದ್ದಿ ನೀಡಲು ಕೇಂದ್ರ ಸರ್ಕಾರ ಸಜ್ಜಾಗಿದ್ದು, ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ಮತ್ತೊಂದು ಕಂತಿನ ಹಣವನ್ನ ಬಿಡುಗಡೆ ಮಾಡಲು ಸಿದ್ಧವಾಗುತ್ತಿದೆ.  ಪಿಎಂ ಕಿಸಾನ್ ಯೋಜನೆಯಡಿ ಲಾಭ ಪಡೆಯುವ ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ 13ನೇ ಕಂತಿನ ಹಣವನ್ನ ಶೀಘ್ರದಲ್ಲೇ ಪಡೆಯುವ ಸಾಧ್ಯತೆಯಿದೆ. ಅದ್ರಂತೆ, ಡಿಸೆಂಬರ್’ನಿಂದ ಮಾರ್ಚ್ ಅವಧಿಗೆ ಅನ್ನದಾತರಿಗೆ 2 ಸಾವಿರ ರೂ. ಶೀಘ್ರದಲ್ಲೇ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗಲಿದೆ. ಮೋದಿ ಸರಕಾರ ರೈತರ ಬ್ಯಾಂಕ್ ಖಾತೆಗೆ ಇದುವರೆಗೆ 12 ಕಂತುಗಳ ಹಣವನ್ನ … Continue reading ದೇಶದ ರೈತರಿಗೆ ನ್ಯೂ ಇಯರ್ ಗಿಫ್ಟ್ ; ಜ.1ಕ್ಕೆ ಅನ್ನದಾತರ ಖಾತೆಗೆ ‘ಪಿಎಂ ಕಿಸಾನ್’ ಹಣ ಜಮೆ