BIGG NEWS : ಹೊಸ ವರ್ಷದ ‘ಪಾರ್ಟಿ’ ಮಾಡೋರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್…!

ಬೆಂಗಳೂರು : ಕೊರೊನಾ ಸೋಂಕಿನ ಹಿನ್ನೆಲೆ ಹೊಸ ವರ್ಷದ ಪಾರ್ಟಿಯನ್ನು ನಿಷೇಧ ಮಾಡುವ ಬಗ್ಗೆ ಸದ್ಯದಲ್ಲೇ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಕೊರೊನಾ ಸೋಂಕಿನ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ಜನರ ಹಿತ ದೃಷ್ಟಿಯಿಂದ ಹೊಸ ವರ್ಷದ ಪಾರ್ಟಿಗೆ ನಿಷೇಧ ಹೇರಲಾಗುವುದು , ಈ ಬಗ್ಗೆ ಸದ್ಯದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು. ಇನ್ನೂ, ಕೊರೊನಾ ಹಿನ್ನೆಲೆ ದೀಪಾವಳಿಗೆ ಪಟಾಕಿ ನಿಷೇಧಿಸಲಾಗಿದೆ. … Continue reading BIGG NEWS : ಹೊಸ ವರ್ಷದ ‘ಪಾರ್ಟಿ’ ಮಾಡೋರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್…!