BIG NEWS: ಬೆಂಗಳೂರಲ್ಲಿ ಹೊಸ ವರ್ಷಾಚರಣೆ ಎಫೆಕ್ಟ್: MG ರಸ್ತೆ ಸುತ್ತಮುತ್ತ ’15 ಮೆಟ್ರಿಕ್ ಟನ್ ಕಸ’ ಸಂಗ್ರಹ
ಬೆಂಗಳೂರು: ನಗರದ ಪೂರ್ವ ವಲಯ ವ್ಯಾಪ್ತಿಯ ಎಂ.ಜಿ ರಸ್ತೆಯ ಸುತ್ತಮುತ್ತಲಿನ ರಸ್ತೆ/ಪ್ರದೇಶಗಳಲ್ಲಿ ಹೊಸ ವರ್ಷಾರಣೆಯ ಸಂದರ್ಭದಲ್ಲಿ ರಸ್ತೆಗಳಲ್ಲಿ ಬಿದ್ದಿದ್ದ ಸುಮಾರು 15 ಮೆಟ್ರಿಕ್ ಟನ್ ತ್ಯಾಜ್ಯ-ಅನುಪಯುಕ್ತ ವಸ್ತುಗಳನ್ನು ಸಂಗ್ರಹಿಸಲಾಗಿದೆ. ಪೂರ್ವ ವಲಯ ಆಯುಕ್ತರಾದ ಸ್ನೇಹಲ್, ಬಿ.ಎಸ್.ಡಬ್ಲ್ಯೂ.ಎಂ.ಎಲ್ ನ ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಬಸವರಾಜ್ ಕಬಾಡೆ ರವರ ನೇತೃತ್ವದಲ್ಲಿ ಹೊಸ ವರ್ಷಾಚರಣೆಯ ಹಿನ್ನೆಲೆ ನಗರದ ಸಿಬಿಡಿ ರಸ್ತೆಗಳಲ್ಲಿ ಬಿದ್ದಿದ್ದ ತ್ಯಾಜ್ಯವನ್ನು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ ವಿಭಾಗದ ಮೇಲ್ವಿಚಾರಣೆಯಲ್ಲಿ ಬೆಳಗ್ಗೆಯೊಳಗಾಗಿ ಸಂಪೂರ್ಣ ಸ್ವಚ್ಛತಾ ಕಾರ್ಯವನ್ನು ನಡೆಸಲಾಗಿರುತ್ತದೆ. ಎಂಜಿ ರಸ್ತೆ, ಬ್ರಿಗೇಡ್ … Continue reading BIG NEWS: ಬೆಂಗಳೂರಲ್ಲಿ ಹೊಸ ವರ್ಷಾಚರಣೆ ಎಫೆಕ್ಟ್: MG ರಸ್ತೆ ಸುತ್ತಮುತ್ತ ’15 ಮೆಟ್ರಿಕ್ ಟನ್ ಕಸ’ ಸಂಗ್ರಹ
Copy and paste this URL into your WordPress site to embed
Copy and paste this code into your site to embed