ಹೊಸ ವರ್ಷಾಚರಣೆ ಹಿನ್ನಲೆ: ನಾಳೆ ರಾತ್ರಿ 11ರಿಂದ ಮಧ್ಯರಾತ್ರಿ 2ರವರೆಗೆ ಹೆಚ್ಚುವರಿ ‘BMTC ಬಸ್’ ಸಂಚಾರ | BMTC Bus Service

ಬೆಂಗಳೂರು: ಹೊಸ ವರ್ಷಾಚರಣೆಯ ಪ್ರಯುಕ್ತ ಡಿಸೆಂಬರ್.31ರ ನಾಳೆ ರಾತ್ರಿ 11ರಿಂದ ಮಧ್ಯರಾತ್ರಿ 2 ಗಂಟೆಯವರೆಗೆ ಹೆಚ್ಚುವರಿ ಬಿಎಂಟಿಸಿ ಬಸ್ ಗಳ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಬ್ರಿಗೇಡ್‌ ರಸ್ತೆಯಿಂದ ಎಲೆಕ್ಟ್ರಾನಿಕ್ಸ್‌ ಸಿಟಿ ಮತ್ತು ಜಿಗಣಿಗೆ, ಎಂ.ಜಿ. ರಸ್ತೆಯಿಂದ ಸರ್ಜಾಪುರ, ಕೆಂಗೇರಿ–ಕೆಎಚ್‌ಬಿ ಕ್ವಾರ್ಟರ್ಸ್‌, ಜನಪ್ರಿಯ ಟೌನ್‌ಶಿಪ್‌, ನೆಲಮಂಗಲ, ಯಲಹಂಕ ಉಪನಗರ 5ನೇ ಹಂತ, ಯಲಹಂಕ, ಬಾಗಲೂರು, ಹೊಸಕೋಟೆ, ಚನ್ನಸಂದ್ರ, ಕಾಡುಗೋಡಿ, ಬನಶಂಕರಿಗೆ ಹೆಚ್ಚುವರಿ ಬಸ್‌ ಸಂಚರಿಸಲಿವೆ. ಹೆಚ್ಚು ಜನದಟ್ಟಣೆ ಇರುವ ಪ್ರಮುಖ ಬಸ್ ನಿಲ್ದಾಣ, ಜಂಕ್ಷನ್‌ಗಳಾದ ಕೆಂಪೇಗೌಡ ಬಸ್ ನಿಲ್ದಾಣ, … Continue reading ಹೊಸ ವರ್ಷಾಚರಣೆ ಹಿನ್ನಲೆ: ನಾಳೆ ರಾತ್ರಿ 11ರಿಂದ ಮಧ್ಯರಾತ್ರಿ 2ರವರೆಗೆ ಹೆಚ್ಚುವರಿ ‘BMTC ಬಸ್’ ಸಂಚಾರ | BMTC Bus Service