ರಾಜ್ಯ ಸರ್ಕಾರದಿಂದ ‘NHM ಸಿಬ್ಬಂದಿ’ಗಳಿಗೆ ಹೊಸ ವರ್ಷದ ಗಿಫ್ಟ್: ‘ಟರ್ಮ್ ಇನ್ಸೂಸೆನ್ಸ್ ಯೋಜನೆ’ ಜಾರಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಎನ್ ಹೆಚ್ ಎಂ ಹಾಗೂ ನಮ್ಮ ಕ್ಲಿನಿಕ್ ಸಿಬ್ಬಂದಿಗಳಿಗೆ ಹೊಸ ವರ್ಷದ ಗಿಫ್ಟ್ ನೀಡಿದೆ. ಅದೇ ಆರೋಗ್ಯ ಇಲಾಖೆಯ ಗುತ್ತಿಗೆ ಸಿಬ್ಬಂದಿಗಳಿಗೆ ಟರ್ಮ್ ಇನ್ಸೂರೆನ್ಸ್ ಯೋಜನೆಯನ್ನು ಜಾರಿಗೊಳಿಸಿ ಆದೇಶಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ( KSHCOEA) ಮಾಹಿತಿ ಹಂಚಿಕೊಂಡಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಹಾಗೂ ನಮ್ಮ … Continue reading ರಾಜ್ಯ ಸರ್ಕಾರದಿಂದ ‘NHM ಸಿಬ್ಬಂದಿ’ಗಳಿಗೆ ಹೊಸ ವರ್ಷದ ಗಿಫ್ಟ್: ‘ಟರ್ಮ್ ಇನ್ಸೂಸೆನ್ಸ್ ಯೋಜನೆ’ ಜಾರಿ