ಐತಿಹಾಸಿಕ ವಿಶ್ವ ಕ್ರಿಕೆಟ್ ಟಸ್ಟ್ ಪಂದ್ಯಕ್ಕೆ ನ್ಯೂಜಿಲ್ಯಾಂಡ್ ತಂಡ ಪ್ರಕಟ

ಸೌಂಥಾಪ್ಪನ್ : ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳ ನಡುವೆ ಜೂನ್ 18 ರಿಂದ ಐಸಿಸಿ ವಿಶ್ವ ಟೆಸ್ಟ್ ಕ್ರಿಕೆಟ್ ಪಂದ್ಯ ನಡೆಯಲಿದ್ದು, ನ್ಯೂಜಿಲ್ಯಾಂಡ್ ಕ್ರಿಕೆಟ್ ಮಂಡಳು 15 ಆಟಗಾರರ ತಂಡವನ್ನು ಪ್ರಕಟಿಸಿದೆ. `KCET EXAM 2021’ : ಇಂದಿನಿಂದ ಸಿಇಟಿ ಪರೀಕ್ಷೆಗೆ ನೋಂದಣಿ ಪ್ರಕ್ರಿಯೆ ಶುರು : ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ ಕೇನ್ ವಿಲಿಯಮ್ಸ್ ನಾಯಕತ್ವದ ತಂಡದಲ್ಲಿ ಅಜಯ್ ಪಟೇಲ್, ಕೊಲಿನ್ ಡೆ ಗ್ರ್ಯಾಂಡ್ಹೋಮ್, ವಿಲ್ ಯಂಗ್ ಮತ್ತು ಟಾಮ್ ಬ್ಲಂಡೆಲ್ ತಂಡದಲ್ಲಿ ಸ್ಥಾನ … Continue reading ಐತಿಹಾಸಿಕ ವಿಶ್ವ ಕ್ರಿಕೆಟ್ ಟಸ್ಟ್ ಪಂದ್ಯಕ್ಕೆ ನ್ಯೂಜಿಲ್ಯಾಂಡ್ ತಂಡ ಪ್ರಕಟ