ನಾಲ್ಕು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತ ಜೋಡಿ ನೇಣಿಗೆ ಶರಣು
ವಿಜಯಪುರ: ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದಂತ ನವ ಜೋಡಿ, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ನಗರದ ಹೊರ ಭಾಗದಲ್ಲಿರುವಂತ ಶ್ರೀ ಸಿದ್ದೇಶ್ವರ ಬಡಾವಣೆಯ ಮನೆಯಲ್ಲಿ ನಾಲ್ಕು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದಂತ ಮನೋಜ್ ಕುಮಾರ್ ಪೋಳ(30) ಹಾಗೂ ರಾಖಿ(23) ನೇಣಿಗೆ ಶರಣಾಗಿದ್ದಾರೆ. ಸೋಮವಾರ ತಡರಾತ್ರಿ ಊಟ ಮಾಡಿದ ಬಳಿಕ ನವ ವಿವಾಹಿತರು ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಹೇಳಲಾಗುತ್ತಿದೆ. ಮನೋಜ್ ಹಾಗೂ ರಾಖಿ ಇಬ್ಬರೇ ಮನೆಯಲ್ಲಿದ್ದಾಗ ಈ ಘಟನೆ ನಡೆದಿದೆ. ಊರಿಗೆ ಹೋಗಿದ್ದಂತ … Continue reading ನಾಲ್ಕು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತ ಜೋಡಿ ನೇಣಿಗೆ ಶರಣು
Copy and paste this URL into your WordPress site to embed
Copy and paste this code into your site to embed