SHOCKING: ಹಳ್ಳಿಯಲ್ಲಿ ಇರೋದಕ್ಕೆ ಬೇಸರವೆಂದು ಪ್ರೀತಿಸಿ ಮದುವೆಯಾದ 2 ತಿಂಗಳಲ್ಲೇ ನವವಿವಾಹಿತೆ ಆತ್ಮಹತ್ಯೆ!
ಕಲಬುರ್ಗಿ: ಸಹೋದರಿಯರೆಲ್ಲ ಸಿಟಿಯಲ್ಲಿ ಇದ್ದಾರೆ. ನಾನು ಮಾತ್ರ ಹಳ್ಳಿಯಲ್ಲಿ ಇರಬೇಕು ಎಂಬ ಬೇಸರದಿಂದ ಪ್ರೀತಿಸಿ ಮದುವೆಯಾಗಿದ್ದಂತ ನವ ವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರ್ಗಿಯ ಸಿದ್ದೇಶ್ವರ ಕಾಲೋನಿಯಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಪ್ರೀತಿಸಿ ಮದುವೆಯಾದ ಕೇವಲ 2 ತಿಂಗಳಲ್ಲೇ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವಂತ ಶಾಕಿಂಗ್ ಘಟನೆ ನಡೆದಿದೆ. ಅನಸೂಯಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾರೆ. ತನ್ನ ಅತ್ತೆ ಮಗನಾಗಿದ್ದಂತ ಅವಿನಾಶ್ ಎಂಬುವರನ್ನು ಅನಸೂಯಾ ಪ್ರೀತಿಸಿ 2 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಮದುವೆಯಾದ ಬಳಿಕ ಗಂಡನ ಜೊತೆಯಲ್ಲಿ … Continue reading SHOCKING: ಹಳ್ಳಿಯಲ್ಲಿ ಇರೋದಕ್ಕೆ ಬೇಸರವೆಂದು ಪ್ರೀತಿಸಿ ಮದುವೆಯಾದ 2 ತಿಂಗಳಲ್ಲೇ ನವವಿವಾಹಿತೆ ಆತ್ಮಹತ್ಯೆ!
Copy and paste this URL into your WordPress site to embed
Copy and paste this code into your site to embed