Breaking news:‌ ರಾಹುಲ್ ಗಾಂಧಿ ಹೇಳಿಕೆ ತಿರುಚಿದ ಪ್ರಕರಣ: ಝೀ ನ್ಯೂಸ್‌ ನಿರೂಪಕ ರೋಹಿತ್‌ ರಂಜನ್‌ ಬಂಧನ

ದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ(Rahul Gandhi) ಅವರ ಹೇಳಿಕೆಯನ್ನು ಸಂಪೂರ್ಣವಾಗಿ ತಿರುಚಿ ಪ್ರಸಾರ ಮಾಡಿದ ಆರೋಪದ ಮೇಲೆ ಇಂದು ಝೀ ಸುದ್ದಿ ನಿರೂಪಕ ರೋಹಿತ್‌ ರಂಜನ್‌ ಅವರನ್ನು ನೋಯ್ಡಾ ಪೊಲೀಸರು ಗಾಜಿಯಾಬಾದ್‌ನಲ್ಲಿ ಬಂಧಿಸಿದ್ದಾರೆ. ನೋಯ್ಡಾ ಸೆಕ್ಟರ್ 20 ಪೊಲೀಸ್ ಠಾಣೆಯಲ್ಲಿ ರಂಜನ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಛತ್ತೀಸ್‌ಗಢ ಪೊಲೀಸರು ಗಾಜಿಯಾಬಾದ್‌ನ ಇಂದಿರಾಪುರಂನಲ್ಲಿರುವ ರಂಜನ್ ಮನೆಗೆ ಆಗಮಿಸಿ ಆತನನ್ನು ಬಂಧಿಸಿದ್ದಾರೆ. “ಸ್ಥಳೀಯ ಪೊಲೀಸರಿಗೆ ತಿಳಿಸದೆ ನನ್ನನ್ನು ಬಂಧಿಸಲು ಛತ್ತೀಸ್‌ಗಢ ಪೊಲೀಸರು ನನ್ನ ಮನೆಯ ಹೊರಗೆ ನಿಂತಿದ್ದಾರೆ. ಇದು … Continue reading Breaking news:‌ ರಾಹುಲ್ ಗಾಂಧಿ ಹೇಳಿಕೆ ತಿರುಚಿದ ಪ್ರಕರಣ: ಝೀ ನ್ಯೂಸ್‌ ನಿರೂಪಕ ರೋಹಿತ್‌ ರಂಜನ್‌ ಬಂಧನ