ಸುದ್ದಿ ಬ್ರೇಕ್ ಅವಸರದಲ್ಲಿ ಅವಾಂತರ ಆಗಬಾರದು: ಚಿತ್ರದುರ್ಗ KUWJ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದರಾಜು
ಚಿತ್ರದುರ್ಗ: ಸುದ್ದಿಬ್ರೇಕ್ ಮಾಡುವ ಅವಸರದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಮಾದ್ಯಮಗಳು ಅವಾಂತರ ಸೃಷ್ಟಿಸಬಾರದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಸಿದ್ದರಾಜು ಹೇಳಿದರು. ಚಿತ್ರದುರ್ಗದ ವಿದ್ಯಾವಿಕಾಸ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಆರಂಭಿಸಿರುವ ಶೈಕ್ಷಣಿಕ ಆಧಾರಿತ ಯೂಟ್ಯೂಬ್ ಚಾನೆಲ್ ಗೆ ಚಾಲನೆ ನೀಡಿ ಮಾತನಾಡಿದ ಅವರು,ಪತ್ರಿಕೋದ್ಯಮ ಹಾಗು ಸಮಾಜ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು. ಮಾದ್ಯಮ ಕ್ಷೇತ್ರದಲ್ಲಿ ಎಲೆಕ್ಟ್ರಾನಿಕ್ ಮತ್ತು ಮುದ್ರಣಮಾದ್ಯಮಎಂಬ ಎರಡು ಹಂತಗಳಿವೆ. ಅವುಗಳಲ್ಲಿ ಎಲೆಕ್ಟ್ರಾನಿಕ್ ಮಾದ್ಯಮ ಕುರಿತು ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಅವರು, ಇಂದಿನ ಆಧುನಿಕ … Continue reading ಸುದ್ದಿ ಬ್ರೇಕ್ ಅವಸರದಲ್ಲಿ ಅವಾಂತರ ಆಗಬಾರದು: ಚಿತ್ರದುರ್ಗ KUWJ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದರಾಜು
Copy and paste this URL into your WordPress site to embed
Copy and paste this code into your site to embed