ಬೆಲೆ ಏರಿಕೆಯಿಂದ ತತ್ತರಿಸಿದ್ದ ವಾಹನ ಸವಾರರಿಗೆ ನೆಮ್ಮದಿಯ ಸುದ್ದಿ : ಈ ತಿಂಗಳ ಅಂತ್ಯಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ!

ನವದೆಹಲಿ : ಬೆಲೆ ಏರಿಕೆಯಿಂದ ತತ್ತರಿಸಿರುವ ವಾಹನ ಸವಾರರಿಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದ್ದು, ಮಾಸಾಂತ್ಯಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. BIG NEWS : ಭಾರತದಲ್ಲಿ ರೈಲು ಸ್ಪೋಟಕ್ಕೆ ಪಾಕಿಸ್ತಾನದ `ISI’ ಸಂಚು! ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಸ್ಥಿರತೆ ಕಾಯ್ದುಕೊಂಡ ಹಿನ್ನೆಲೆಯಲ್ಲಿ ಮಾಸಾಂತ್ಯಕ್ಕೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ. ಈಗಾಗಲೇ ದೇಶದಲ್ಲಿ ಪೆಟ್ರೋಲ್ ಬೆಲೆ 100 ರೂ. ಗಡಿ ದಾಟಿದ್ದು, ಈ ತಿಂಗಳ ಅಂತ್ಯಕ್ಕೆ ಇಳಿಕೆಯಾಗುವ ಸಾಧ್ಯತೆ ಇದೆ. … Continue reading ಬೆಲೆ ಏರಿಕೆಯಿಂದ ತತ್ತರಿಸಿದ್ದ ವಾಹನ ಸವಾರರಿಗೆ ನೆಮ್ಮದಿಯ ಸುದ್ದಿ : ಈ ತಿಂಗಳ ಅಂತ್ಯಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ!