‘ಸುದ್ದಿ ಸಹ್ಯಾದ್ರಿ ಸಂಪಾದಕ ರಾಘವೇಂದ್ರ ತಾಳಗುಪ್ಪ’ಗೆ ‘ಜನದನಿ ಕರ್ನಾಟಕ ರತ್ನ ಪ್ರಶಸ್ತಿ’ ಪ್ರದಾನ

ಶಿವಮೊಗ್ಗ: ಸುದ್ದಿ ಸಹ್ಯಾದ್ರಿ ಸಂಪಾದಕರಾದಂತ ರಾಘವೇಂದ್ರ ತಾಳಗುಪ್ಪ ಅವರಿಗೆ ಜನದನಿ ಸೇವಾ ಟ್ರಸ್ಟ್ ನಿಂದ ನೀಡಲಾಗುವಂತ ಜನದನಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಆನವಟ್ಟಿಯ ವಿಶ್ವ ಭಾರತಿ ಶಾಲಾ ಆವರಣದಲ್ಲಿ ಜನದನಿ ಸೇವಾ ಟ್ರಸ್ಟ್ ನಿಂದ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ ಅವರು, ಸುದ್ದಿ ಸಹ್ಯಾದ್ರಿ ಸಂಪಾದಕ ರಾಘವೇಂದ್ರ ತಾಳಗುಪ್ಪ ಸೇರಿದಂತೆ ವಿವಿಧ ಸಾಧಕನ ಕರ್ನಾಟಕ … Continue reading ‘ಸುದ್ದಿ ಸಹ್ಯಾದ್ರಿ ಸಂಪಾದಕ ರಾಘವೇಂದ್ರ ತಾಳಗುಪ್ಪ’ಗೆ ‘ಜನದನಿ ಕರ್ನಾಟಕ ರತ್ನ ಪ್ರಶಸ್ತಿ’ ಪ್ರದಾನ