ಹಾಸನ: ಮುಂದಿನ ಮೂರು ತಿಂಗಳು ಭಾರತ ಸೇರಿದಂತೆ ಇಡೀ ಜಗತ್ತಿಗೆ ಭಾರಿ ಕಂಟಕ ಕಾದಿದೆ ಎಂದು ಕೋಡಿ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. BIGG NEWS: ಭಾರತದಲ್ಲಿ ಭಾರತ್ ಜೋಡೋ ಯಾತ್ರೆ ಮಾಡುವ ಅಗತ್ಯವಿಲ್ಲ; ಶೋಭಾ ಕರಂದ್ಲಾಜೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಳ್ಳಿಯಲ್ಲಿರುವ ಕೋಡಿ ಮಠದಲ್ಲಿ ಮಾತನಾಡಿದ ಅವರು, ಕಾರ್ತಿಕ, ಮಾರ್ಗಶಿರದಿಂ ತೊಡಗಿ ಜನವರಿ ಪ್ರಥಮ ಭಾಗದವರೆಗೆ ಭಾರಿ ಲೋಕ ಕಂಟಕವಿದೆ ಎಂದರು. ಈ ಕಂಟಕಗಳು ಭೂ ಕಂಟಕದ ರೂಪದಲ್ಲಿರಬಹುದು, ಪ್ರಾದೇಶಿಕವಾಗಿಯೂ ಸಂಘರ್ಷವಿರಬಹುದು, ಪ್ರಾಕೃತಿಕಾಗಿಯೂ ಇರಬಹುದು … Continue reading BIGG NEWS: ಮುಂದಿನ 3 ತಿಂಗಳು ಕಾದಿದೆ ಭಾರಿ ಗಂಡಾಂತರ: ಬಾಂಬ್ ಬೀಳತ್ತೆ, ಭೂಮಿ ಕಂಪಿಸುತ್ತೆ: ಕೋಡಿಮಠ ಶ್ರೀಗಳ ಸ್ಪೋಟಕ ಭವಿಷ್ಯ
Copy and paste this URL into your WordPress site to embed
Copy and paste this code into your site to embed