ಮುಂದಿನ ತಿಂಗಳು ಬೆಂಗಳೂರಿನಲ್ಲಿ ನ್ಯಾಯಬೆಲೆ ಅಂಗಡಿ ಮಾಲೀಕರ ಸಮಾವೇಶ: ರಾಜ್ಯಾಧ್ಯಕ್ಷ ಟಿ.ಕೃಷ್ಣಪ್ಪ

ಮಂಡ್ಯ : ರಾಜ್ಯದಲ್ಲಿ ನ್ಯಾಯಬೆಲೆ ಅಂಗಡಿ ಮಾಲೀಕರ ಸಮಸ್ಯೆ ಹಾಗೂ ಬೇಡಿಕೆಗಳ ಕುರಿತು ಚರ್ಚಿಸಲು ಮುಂದಿನ ತಿಂಗಳು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಟಿ.ಕೃಷ್ಣಪ್ಪ ಗುರುವಾರ ಹೇಳಿದರು. ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು ನ್ಯಾಯಬೆಲೆ ಅಂಗಡಿ ಮಾಲೀಕರ ಸಮಸ್ಯೆ ಹಾಗೂ ಬೇಡಿಕೆಗಳ ಕುರಿತು ಪ್ರತಿ ವರ್ಷ ದೆಹಲಿಯಲ್ಲಿ ಸಮಾವೇಶವನ್ನು ಆಯೋಜನೆ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಆಹಾರ ಇಲಾಖೆಯ ಕೇಂದ್ರ … Continue reading ಮುಂದಿನ ತಿಂಗಳು ಬೆಂಗಳೂರಿನಲ್ಲಿ ನ್ಯಾಯಬೆಲೆ ಅಂಗಡಿ ಮಾಲೀಕರ ಸಮಾವೇಶ: ರಾಜ್ಯಾಧ್ಯಕ್ಷ ಟಿ.ಕೃಷ್ಣಪ್ಪ