BREAKING: ಮುಂದಿನ ವಾರ, ಅಡಕೆ ಬೆಳೆ ಎಲೆಚುಕ್ಕೆ ರೋಗದ ಅಧ್ಯಯನಕ್ಕೆ ಕೇಂದ್ರ ತಂಡ ರಾಜ್ಯಕ್ಕೆ ಆಗಮನ
ಬೆಂಗಳೂರು: ರಾಜ್ಯದಲ್ಲಿ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ, ಪರಿಹಾರ ಕಂಡುಕೊಳ್ಳಲು ಕೇಂದ್ರ ಸರಕಾರದ ಏಳು ಮಂದಿ ತಜ್ಞರನ್ನು ಒಳಗೊಂಡ ತಜ್ನರ ಸಮಿತಿ ಮುಂದಿನ ವಾರ ರಾಜ್ಯಕ್ಕೆ ಆಗಮಿಸಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ( Home Minister Araga Jnanendra ) ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜತೆ ಇಂದು ಮಾತನಾಡಿರುವ ಸಚಿವರು ಮಲೆನಾಡು ಹಾಗೂ ಕರಾವಳಿ ಭಾಗದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಕೇಂದ್ರ ಸರಕಾರ ತಕ್ಷಣ ಸ್ಪಂದಿಸಿದ್ದು ಅಡಿಕೆ ಬೆಳೆಗೆ … Continue reading BREAKING: ಮುಂದಿನ ವಾರ, ಅಡಕೆ ಬೆಳೆ ಎಲೆಚುಕ್ಕೆ ರೋಗದ ಅಧ್ಯಯನಕ್ಕೆ ಕೇಂದ್ರ ತಂಡ ರಾಜ್ಯಕ್ಕೆ ಆಗಮನ
Copy and paste this URL into your WordPress site to embed
Copy and paste this code into your site to embed