ವೇತನ ಬಿಡುಗಡೆ ಮಾಡದ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ NHM ಗುತ್ತಿಗೆ ನೌಕರರು: ಹೋರಾಟಕ್ಕೆ ಕರೆ ನೀಡಿದ KSHCOEA ಸಂಘ

ಬೆಂಗಳೂರು: ಪ್ರತಿ ಮೂರು ತಿಂಗಳಿಗೊಮ್ಮೆ ವೇತನ ,ಜಿಲ್ಲೆಗಳಿಗೆ ಅನುದಾನ ಬಿಡುಗಡೆಗೆ ವಿಳಂಬ ಮಾಡಲಾಗುತ್ತಿದೆ. ಶೇ.15ರಷಅಟು ವೇತನ ಹೆಚ್ಚಳಕ್ಕೆ ಅನುದಾನ ಬಿಡುಗಡೆಯನ್ನೇ ಮಾಡಿಲ್ಲ. ಖಾಯಂ ಪ್ರಕ್ರಿಯೆಯನ್ನು ಆರಂಭಿಸಿಲ್ಲ. ಈ ಎಲ್ಲಾ ಕಾರಣದಿಂದಾಗಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸೋದಕ್ಕೆ ಎನ್ ಹೆಚ್ ಎಂ ಗುತ್ತಿಗೆ ನೌಕರರು ಮುಂದಾಗಿದ್ದಾರೆ. 14 ದಿನಗಳ ಒಳಗಾಗಿ ಬೇಡಿಕೆ ಈಡೇರಿಸದೇ ಇದ್ದರೇ, ಪ್ರತಿಭಟನೆ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ KSHCOEA ಸಂಘವು, ರಾಷ್ಟೀಯ ಆರೋಗ್ಯ ಅಭಿಯಾನದಡಿಯಲ್ಲಿ … Continue reading ವೇತನ ಬಿಡುಗಡೆ ಮಾಡದ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ NHM ಗುತ್ತಿಗೆ ನೌಕರರು: ಹೋರಾಟಕ್ಕೆ ಕರೆ ನೀಡಿದ KSHCOEA ಸಂಘ