ಮಾಚ್‌ 11ರಿಂದ ‘NHM ಗುತ್ತಿಗೆ ನೌಕರ’ರ ಅನಿರ್ದಿಷ್ಟಾವಧಿ ಮುಷ್ಕರ: ರಾಜ್ಯಾದ್ಯಂತ ಆರೋಗ್ಯ ಸೇವೆ ವ್ಯತ್ಯಯ ಖಚಿತ

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘ (KSHCOEA) ಮಾಚ್‌ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದಾಗಿ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳ ಆರೋಗ್ಯ ಸೇವೆಯಲ್ಲಿ ಭಾರೀ ವ್ಯತ್ಯಯ ಉಂಟಾಗುವ ಆತಂಕ ಎದುರಾಗಿದೆ. ಮುಷ್ಕರದ ಭಾಗವಾಗಿ ನೌಕರರು ಮಾರ್ಚ್ 11ರಿಂದ ಮಾರ್ಚ್ 15ರವರೆಗೆ ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಲಿದ್ದಾರೆ. ಈ ಅವಧಿಯಲ್ಲಿ ಹೊರರೋಗಿ (OPD) ಸೇವೆ … Continue reading ಮಾಚ್‌ 11ರಿಂದ ‘NHM ಗುತ್ತಿಗೆ ನೌಕರ’ರ ಅನಿರ್ದಿಷ್ಟಾವಧಿ ಮುಷ್ಕರ: ರಾಜ್ಯಾದ್ಯಂತ ಆರೋಗ್ಯ ಸೇವೆ ವ್ಯತ್ಯಯ ಖಚಿತ