ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ‘ಆರೋಗ್ಯ ಇಲಾಖೆ’ಯ NHM ಗುತ್ತಿಗೆ, ಹೊರಗುತ್ತಿಗೆ ನೌಕರರು: ಮುಷ್ಕರಕ್ಕೆ ನಿರ್ಧಾರ
ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ NHM ಗುತ್ತಿಗೆ, ಹೊರಗುತ್ತಿಗೆ ನೌಕರರು, ತಮ್ಮ ಬೇಡಿಕೆ ಈಡೇರಿಸಲು ಆಗ್ರಹಿಸಿ, ಮುಷ್ಕರ ನಡೆಸಲು ಮುಂದಾಗಿದ್ದಾರೆ. ಈಗಾಗಲೇ ಸಿಬ್ಬಂದಿಗಳ ಬೇಡಿಕೆಗಳನ್ನು ಈಡೇರಿಸಲು ಅನಿರ್ಧಿಷ್ಠಾವಧಿ ಮುಷ್ಕರ ಮಾಡಲು ನೋಟಿಸನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಶ್ರೀಕಾಂತ್ ಸ್ವಾಮಿ ಅವರು, ಆರೋಗ್ಯ ಇಲಾಖೆ, ರಾಷ್ಟ್ರೀಯ ಆರೋಗ್ಯ … Continue reading ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ‘ಆರೋಗ್ಯ ಇಲಾಖೆ’ಯ NHM ಗುತ್ತಿಗೆ, ಹೊರಗುತ್ತಿಗೆ ನೌಕರರು: ಮುಷ್ಕರಕ್ಕೆ ನಿರ್ಧಾರ
Copy and paste this URL into your WordPress site to embed
Copy and paste this code into your site to embed