BIG NEWS: ತೀವ್ರಗೊಂಡ ‘NHM ನೌಕರ’ರ ಪ್ರತಿಭಟನೆ: ನಾಳೆಯಿಂದ ರಾಜ್ಯಾಧ್ಯಂತ ‘ಆರೋಗ್ಯ ಸೇವೆ’ಯಲ್ಲಿ ವ್ಯತ್ಯಯ | NHM Worker Protest

ಬೆಂಗಳೂರು: ಹುದ್ದೆ ಖಾಯಂ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ಗುತ್ತಿಗೆ ಶುಶ್ರೂಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಆಹೋರಾತ್ರಿ ಥರಣಿ ಸತ್ಯಾಗ್ರಹವನ್ನು ನಡೆಸುತ್ತಿದ್ದು, ನಾಳೆಯಿಂದ ಮತ್ತಷ್ಟು ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ರಾಜ್ಯಾಧ್ಯಂತ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆ ಶುಕ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಫೆ.24ರಿಂದ … Continue reading BIG NEWS: ತೀವ್ರಗೊಂಡ ‘NHM ನೌಕರ’ರ ಪ್ರತಿಭಟನೆ: ನಾಳೆಯಿಂದ ರಾಜ್ಯಾಧ್ಯಂತ ‘ಆರೋಗ್ಯ ಸೇವೆ’ಯಲ್ಲಿ ವ್ಯತ್ಯಯ | NHM Worker Protest